ಅಸಹಕಾರ ಚಳುವಳಿ
ಅಹಿಂಸಾತ್ಮಕ ವಿಧಾನಗಳ ಮೂಲಕ ಭಾರತದಲ್ಲಿ ಬ್ರಿಟಿಷ್ ಆಡಳಿತದ ಪ್ರತಿರೋಧ / From Wikipedia, the free encyclopedia
ಅಸಹಕಾರ ಚಳುವಳಿ ಭಾರತದ ಪ್ರಥಮ ದೇಶಾದ್ಯಂತ ಜನರ ಅಹಿಂಸಾತ್ಮಕ ಚಳುವಳಿಯಾಗಿದ್ದು ಇದನ್ನು ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಏರ್ಪಡಿಸಿತ್ತು. ಈ ಚಳುವಳಿಯಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿಯುಗ ದ ಪ್ರಾರಂಭವಾಯಿತು. ಈ ಚಳುವಳಿ 1920ರಲ್ಲಿ ಪ್ರಾರಂಭವಾಯಿತು