ಕರ್ನಾಟಕ ರತ್ನ
From Wikipedia, the free encyclopedia
ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು.[1] . ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ೨೦೨೨ ನವೆಂಬರ್ ೦೧ ರಂದು ನೀಡಲಾಗಿದೆ
Quick Facts ಪ್ರಶಸ್ತಿಯ ವಿವರ ...
ಕರ್ನಾಟಕ ರತ್ನ | ||
ಪ್ರಶಸ್ತಿಯ ವಿವರ | ||
---|---|---|
ಮಾದರಿ | ನಾಗರಿಕ | |
ವರ್ಗ | ಸಾರ್ವಜನಿಕ | |
ಪ್ರಾರಂಭವಾದದ್ದು | ೧೯೯೧ | |
ಮೊದಲ ಪ್ರಶಸ್ತಿ | ೧೯೯೨ | |
ಕಡೆಯ ಪ್ರಶಸ್ತಿ | ೨೦೨೧ | |
ಒಟ್ಟು ಪ್ರಶಸ್ತಿಗಳು | ೧೦ | |
ಪ್ರಶಸ್ತಿ ನೀಡುವವರು | ಕರ್ನಾಟಕ ಸರ್ಕಾರ | |
ವಿವರ | ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿ | |
ಮೊದಲ ಪ್ರಶಸ್ತಿ ಪುರಸ್ಕೃತರು | ಕುವೆಂಪು | |
ಕೊನೆಯ ಪ್ರಶಸ್ತಿ ಪುರಸ್ಕೃತರು | ಪುನೀತ್ ರಾಜ್ಕುಮಾರ್ | |
ಪ್ರಶಸ್ತಿಯ ಶ್ರೇಣಿ | ||
← ಕರ್ನಾಟಕ ರತ್ನ → ರಾಜ್ಯೋತ್ಸವ ಪ್ರಶಸ್ತಿ |
Close