ಅಮೆರಿಕ
ಉತ್ತರ ಅಮೆರಿಕ, ಮಧ್ಯ ಅಮೆರಿಕ ಮತ್ತು ದಕ್ಷಿಣ ಅಮೆರಿಕ ಪ್ರದೇಶಗಳನ್ನು ಒಳಗೊಂಡ ಭೂಭಾಗ / From Wikipedia, the free encyclopedia
ಅಮೆರಿಕಸ್ ಅಥವಾ ಅಮೆರಿಕ ವು,[1][2]ಸ್ಪ್ಯಾನಿಷ್: Américaಪೋರ್ಚುಗೀಸ್:AméricaFrench: AmériqueDutch: [Amerika] Error: {{Lang}}: text has italic markup (help) ಪಶ್ಚಿಮ ಗೋಳಾರ್ಧದಲ್ಲಿರುವ ಭೂಪ್ರದೇಶ. ಅದು ಉತ್ತರ ಅಮೆರಿಕ, ದಕ್ಷಿಣ ಅಮೆರಿಕ ಖಂಡಗಳು, ದ್ವೀಪ ಪ್ರದೇಶಗಳು ಮತ್ತು ಪ್ರಾಂತ್ಯಗಳನ್ನು ಒಳಗೊಂಡ ಹೊಸ ಜಗತ್ತಾಗಿ ರೂಪುಗೊಂಡಿದೆ. ಅಮೆರಿಕ ಎಂಬ ಪದವು ಆಂಗ್ಲಭಾಷೆಯಲ್ಲಿ ವಿಭಿನ್ನಾರ್ಥ ನೀಡುತ್ತದೆಯಾದರೂ, ಅಮೆರಿಕ ಸಂಯುಕ್ತ ಸಂಸ್ಥಾನವನ್ನು ಈ ಪದದಿಂದ ಹೆಚ್ಚಾಗಿ ಮತ್ತು ಸಾಮಾನ್ಯವಾಗಿ ಪ್ರಬೋಧಿಸುತ್ತಾರೆ.[2][3] ಪೃಥ್ವಿಯ ಒಟ್ಟು ಮೇಲ್ಮೈಯ ಶೇಕಡ 8.3 ರಷ್ಟು ಪ್ರದೇಶವನ್ನು ಅಮೆರಿಕ ಆವರಿಸಿಕೊಂಡಿದೆ ( ಶೇಕಡ 28.4 ರಷ್ಟೂ ಭೂಭಾಗ) ಮತ್ತು ಒಟ್ಟು ಜನಸಂಖ್ಯೆಯ ಶೇಕಡ 13.5 ರಷ್ಹ್ಟು ಜನಸಾಂದ್ರತೆಯನ್ನು ಹೊಂದಿದೆ(ಸುಮಾರು 900 ಮಿಲಿಯನ್ ಜನಸಂಖ್ಯೆ). ಅಮೇರಿಕಾ ದೇಶವನ್ನು ಕೊಲಂಬಸ್ ಸಮುದ್ರದ ಮೂಲಕ ಅನ್ವೇಷಿಸಿದ್ದರು.
Quick Facts Area, Population ...
Area | 42,549,000 km2 |
---|---|
Population | 910,720,588 (July 2008 est.) |
Population density | 21 km2 (55/sq mi) |
Demonym | American |
Countries | 35 |
Dependencies | 23 List of countries and territories in the Americas |
Languages | Spanish, English, Portuguese, ಫ್ರೆಂಚ್, and many others |
Time zones | UTC-10 to UTC |
Close