ಕೂಡ್ಲಿFrom Wikipedia, the free encyclopedia ಕೂಡ್ಲಿ (ಕೂಡಲಿ) ಶಿವಮೊಗ್ಗ ಜಿಲ್ಲೆಯ ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ. ತುಂಗಾ ನದಿ ಸಂಗಮಕ್ಕೆ ಹರಿದುಬರುತ್ತಿರುವ ಒಂದು ನೋಟ ತುಂಗಾ ಮತ್ತು ಭದ್ರಾ - ನದಿಗಳು, ಬೇರೆ ಬೇರೆಯಾಗಿ ಉಗಮಿಸಿ, ಕೂಡ್ಲಿ (ಕೂಡಲಿ) ಎಂಬಲ್ಲಿ ಈ ಜೀವನದಿಗಳ ಸಂಗಮವಾಗುತ್ತವೆ. ಈ ಊರು ತುಂಗಭದ್ರಾ ನದಿಗೆ ಜನ್ಮ ನೀಡುವ ಸ್ಥಳ. ಸಂಗಮೇಶ್ವರ ದೇವಾಲಯ, ಕೂಡ್ಲಿ
ಕೂಡ್ಲಿ (ಕೂಡಲಿ) ಶಿವಮೊಗ್ಗ ಜಿಲ್ಲೆಯ ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ. ತುಂಗಾ ನದಿ ಸಂಗಮಕ್ಕೆ ಹರಿದುಬರುತ್ತಿರುವ ಒಂದು ನೋಟ ತುಂಗಾ ಮತ್ತು ಭದ್ರಾ - ನದಿಗಳು, ಬೇರೆ ಬೇರೆಯಾಗಿ ಉಗಮಿಸಿ, ಕೂಡ್ಲಿ (ಕೂಡಲಿ) ಎಂಬಲ್ಲಿ ಈ ಜೀವನದಿಗಳ ಸಂಗಮವಾಗುತ್ತವೆ. ಈ ಊರು ತುಂಗಭದ್ರಾ ನದಿಗೆ ಜನ್ಮ ನೀಡುವ ಸ್ಥಳ. ಸಂಗಮೇಶ್ವರ ದೇವಾಲಯ, ಕೂಡ್ಲಿ