ಗಿರಿಧಾಮ
From Wikipedia, the free encyclopedia
ಗಿರಿಧಾಮಗಳು : ಪರ್ವತಗಳ ಹಾಗೂ ಬೆಟ್ಟಗಳ ನೆತ್ತಿಯಲ್ಲೋ ಸಾನು ಪ್ರದೇಶಗಳಲ್ಲೋ ವಿಶ್ರಾಂತಿ, ವಿಹಾರಗಳಿಗಾಗಿ ಗೊತ್ತು ಮಾಡಿರುವ ಸ್ಥಳಗಳು (ಹಿಲ್ ಸ್ಟೇಷನ್ಸ್). ರೋಗದಿಂದ ಆಗತಾನೆ ಚೇತರಿಸಿಕೊಳ್ಳತ್ತಿರುವ ಜನರೂ ದಣಿದು ವಿಶ್ರಾಂತಿ ಬಯಸುವ ಇತರರೂ ಅನೇಕ ವೇಳೆ ವಿಹಾರಾಕಾಂಕ್ಷಿಗಳೂ ಇಲ್ಲಿಗೆ ಬಂದು ಕೆಲಕಾಲ ತಂಗಿದ್ದು ಚೇತರಿಸಿಕೊಂಡು ಹಿಂದಿರುಗುತ್ತಾರೆ. ಧಗೆಯಿಂದ ಪಾರಾಗಲು ಬೇಸಗೆಯಲ್ಲಿ ಜನ ಈ ಸ್ಥಳಗಳಿಗೆ ಬರುವುದು ಹೆಚ್ಚು.
More information ಬೆನ್ ವಿಜೇತಾಳಿಗೆ ಪ್ರೀತಿಸುತ್ತಾನೆ ...
ಬೆನ್ ವಿಜೇತಾಳಿಗೆ ಪ್ರೀತಿಸುತ್ತಾನೆ | |||
---|---|---|---|
Close