ಜೀವನ
ಜೀವನವೆಂದರೆ ಜೈವಿಕ ಜಗತ್ತಿನ ವ್ಯಾಪಾರ, ಹುಟ್ಟು ಮತ್ತು ಸಾವು ಇವುಗಳ ನಡುವೆ ಜೀವಿಗಳ ಅಭಿವೃಧ್ಧಿ ಮತ್ತು ಬದುಕಿನ / From Wikipedia, the free encyclopedia
ಜೀವನವು ಹಲವು ಮುಖಗಳನ್ನು ಹೊಂದಿದ ಕ್ರಿಯೆ. ಜೀವನವೆಂದರೆ ಜೈವಿಕ ಜಗತ್ತಿನ ವ್ಯಾಪಾರ, ಹುಟ್ಟು ಮತ್ತು ಸಾವು ಇವುಗಳ ನಡುವೆ ಜೀವಿಗಳ ಅಭಿವೃಧ್ಧಿ ಮತ್ತು ಬದುಕಿನ ಹೋರಾಟದ ಪ್ರಕ್ರಿಯೆ. ಜೀವನ ಸುಂದರ. ಇದಕೆ ಕಷ್ಟ ಸುಖ ಎರಡು ಅದರ ಭಾಗಗಳು. ಅವು ಒಂದರ ನಂತರ ಒಂದಾಗಿ ಬರುತ್ತವೆ. ಅದಕ್ಕೆ ಸಮಾಧಾನವೇ ಔಷಧಿ.