ಮಹಾರಾಷ್ಟ್ರ
ಭಾರತೀಯ ರಾಜ್ಯ / From Wikipedia, the free encyclopedia
ಮಹಾರಾಷ್ಟ್ರ ಭಾರತದ ಪಶ್ಚಿಮದ ರಾಜ್ಯಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರವು ಜನಸಂಖ್ಯೆಯಲ್ಲಿ ಭಾರತದ ಎರಡನೆಯ ಅತಿ ದೊಡ್ಡ ರಾಜ್ಯವಾಗಿದೆ ಮತ್ತು ವಿಸ್ತೀರ್ಣದಲ್ಲಿ ಮೂರನೆಯ ಅತಿ ದೊಡ್ಡ ರಾಜ್ಯವಾಗಿದೆ. ಮಹಾರಾಷ್ಟ್ರವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗುಜರಾತ್ ಹಾಗೂ ದಾದ್ರಾ ಮತ್ತು ನಗರ ಹವೇಲಿಯಿಂದ, ಈಶಾನ್ಯದಲ್ಲಿ ಮಧ್ಯಪ್ರದೇಶದಿಂದ, ಪೂರ್ವದಲ್ಲಿ ಛತ್ತೀಸಘಡದಿಂದ, ದಕ್ಷಿಣದಲ್ಲಿ ಕರ್ನಾಟಕದಿಂದ, ಆಗ್ನೇಯದಲ್ಲಿ ತೆಲಂಗಾಣದಿಂದ ಹಾಗೂ ನೈಋತ್ಯದಲ್ಲಿ ಗೋವಾದಿಂದ ಸುತ್ತುವರಿಯಲ್ಪಟ್ಟಿದೆ.
ಈ ಲೇಖನ ಅಥವಾ ವಿಭಾಗ ವಿಸ್ತರಣೆಯ ಅಥವಾ ಮಹತ್ವದ ಬದಲಾವಣೆಗಳ ಮಧ್ಯಂತರದಲ್ಲಿದೆ. ನೀವೂ ಲೇಖನದ ಅಭಿವೃದ್ಧಿಯಲ್ಲಿ ಸಂಪಾದನೆಗೆ ತೊಡಗಲು ಇಚ್ಛಿಸಿದಲ್ಲಿ, ಸ್ವಾಗತ. ಈ ಲೇಖನ ಅಥವಾ ವಿಭಾಗವನ್ನು ಬಹಳ ದಿನಗಳವರೆಗೆ ಸಂಪಾದಿಸದಿದ್ದಲ್ಲಿ, ದಯವಿಟ್ಟು ಈ ಟೆಂಪ್ಲೇಟನ್ನು ಅಳಿಸಿಹಾಕಿ. ಈ Lua error in package.lua at line 80: module 'Module:Pagetype/setindex' not found. ಕಡೆಯ ಬಾರಿ ಸಂಪಾದಿಸಿದ್ದು ಇವರು ~aanzx (ಚರ್ಚೆ | ಕೊಡುಗೆಗಳು) 38221882 ಸೆಕೆಂಡು ಗಳ ಹಿಂದೆ. (ಅಪ್ಡೇಟ್) |